ಮಂಗಳೂರು: ಭಾರತೀಯ ಬಂದರು ಮತ್ತು ಡಾಕ್ ಮಜ್ದೂರ್ ಮಹಾ ಸಂಘ (BMS) ಇದರ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸಭೆಯ ಉದ್ಘಾಟನಾ ಕಾರ್ಯಕ್ರಮವು NMPA ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಭಾಗವಹಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತನ್ನ ಕಾರ್ಯದ ಜೊತೆಗೆ ಸದಾ ರಾಷ್ಟ್ರೀಯತೆ ಚಿಂತನೆಯ ಪರ ನಿಲ್ಲುವ BMS ಕಾರ್ಯವೈಖರಿಗೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ