ಅಯೋಧ್ಯೆ: ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸಲಿರುವ 2 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಸೇರಿದಂತೆ ದೇಶದ ವಿವಿಧ ನಗರಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ.
ಹೊಸದಾಗಿ ಚಾಲನೆಗೊಂಡ ವಂದೇ ಭಾರತ್ ರೈಲುಗಳು ಮಂಗಳೂರು-ಮಡಗಾಂವ್ (ಗೋವಾ) ಮತ್ತು ಬೆಂಗಳೂರು-ಕೊಯಮತ್ತೂರು ನಡುವೆ ಸಂಚರಿಸಿದರೆ, ಅಮೃತ್ ಭಾರತ್ ರೈಲು ಪಶ್ಚಿಮ ಬಂಗಾಳದ ಮಾಲ್ಡಾ-ಬೆಂಗಳೂರು ನಡುವೆ ಸಂಚರಿಸಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ