ರಾಯಚೂರು: ಸಿಂಧನೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪಿ.ವಿಜಯಾ ಮಲ್ಲೇಶರವರನ್ನು ಅಮಾನತು ಮಾಡಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ.ರಾಕೇಶ್ ಕುಮಾರ್ ಆದೇಶ ಮಾಡಿದ್ದಾರೆ.
ವಿಜಯಾ ಇವರು ಮೂಲತಃ ಕಛೇರಿಯ ಅಧೀಕ್ಷಕರಾಗಿದ್ದು ಸ್ವಂತ ವೇತನ ಶ್ರೇಣಿಯ ಮೇಲೆ ಸಮಾಜ ಕಲ್ಯಾಣ ಇಲಾಖೆಯ ಸಹಾಯ ಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ತುರ್ವಿಹಾಳ ಹಾಗೂ ಸಿಂಧನೂರು ವಸತಿ ನಿಲಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಅವ್ಯವಹಾರ, ಅದಕ್ಷತೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ