ಡಿ.5 ರಿಂದ 12ರವರೆಗೆ ಧಾರ್ಮಿಕ ಪ್ರವಚನ

Upayuktha
0



ಬೆಂಗಳೂರು: ವಿಜಯನಗರ ಮಾಧ್ವ ಸಂಘದ ವತಿಯಿಂದ ಡಿಸೆಂಬರ್ 5 ರಿಂದ 12ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಮ|ಶಾ||ಸಂ|| ಶ್ರೀ ಅಬ್ಬೂರು ಬದರಿ ಆಚಾರ್ ರವರಿಂದ "ಮಹಾಭಾರತ - ಶಾಂತಿಪರ್ವ" ವಿಷಯವಾಗಿ ಧಾರ್ಮಿಕ ಪ್ರವಚನ ವಿಜಯ ಮಧ್ವ ಸಂಘ, ಗಂಗಾಧರ ಬಡಾವಣೆ, 2ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರಿನಲ್ಲಿ ನಡೆಯಲಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top