ಸುಬೋಧ ಪ್ರೌಢಶಾಲೆ ಪಾಣಾಜೆಯ ಕ್ರೀಡೋತ್ಸವ, ವಾರ್ಷಿಕೋತ್ಸವ ಡಿ.19, 23ರಂದು

Upayuktha
0





ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘ (ರಿ) ಸುಬೋಧ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿ.19 ರಂದು ಮಂಗಳವಾರ ಕ್ರೀಡೋತ್ಸವ ಮತ್ತು 23 ರಂದು ಶನಿವಾರ ವಾರ್ಷಿಕೋತ್ಸವ ನಡೆಯಲಿದ್ದು, ಬೆಳಗ್ಗೆ 9.30 ಕ್ಕೆ ಧ್ವಜ ವಂದನೆ,  10 ಗಂಟೆಗೆ ಛದ್ಮವೇಷ ಸ್ಪರ್ಧೆ, ಸಂಜೆ 5.30 ಕ್ಕೆ ಸಭಾ ಕಾರ್ಯಕ್ರಮ, 7.30 ಕ್ಕೆ ಮನರಂಜನಾ ಕಾರ್ಯಕ್ರಮ ನಡೆಯಲಿದೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top