ಕಾಸರಗೋಡು: ಕರ್ನಾಟಕ ಗಮಕ ಕಲಾ ಪರಿಷತ್ ನ ಕೇರಳ ಗಡಿನಾಡು ಘಟಕದ ಅಧ್ಯಕ್ಷರಾಗಿ ಪುನರಾಯ್ಕೆ ಆದ ಶ್ರೀ ತೆಕ್ಕೇಕರೆ ಶಂಕರನಾರಾಯಣ ಭಟ್ ಅವರನ್ನು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು, ಕಾಸರಗೋಡಿನ ಸಾಹಿತ್ಯ ಪರಿಷತ್ ನ ಸಭಾಂಗಣದ ಇಂದಿನ ಕಾರ್ಯಕ್ರಮದಲ್ಲಿ ಶಾಲು ಹೊದಿಸಿ ಅಭಿನಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ