ನಿಟ್ಟೆ: ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ನಡೆದ ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳ ಅಥ್ಲೆಟಿಕ್ ಮೀಟ್ ನಲ್ಲಿ 400 ಮೀಟರ್ ಮತ್ತು 600 ಮೀಟರ್ ಓಟದಲ್ಲಿ ನಿಟ್ಟೆಯ ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರಕ್ಷತ್ ಚಿನ್ನದ ಪದಕ ಪಡೆದಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ