ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0



ಉಜಿರೆ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಸ್ಕೃತ ಸಂಘ ಮತ್ತು ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಸಹಯೋಗದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ  ನಡೆದ ದ.ಕ ಜಿಲ್ಲಾ ಮಟ್ಟದ ಶ್ರೀ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿನಿ ಸುಮೇಧಾ ಗಾಂವ್ಕರ್ ಹಾಗೂ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿನಿ ಅದಿತಿ ಚಿಪ್ಳೂಣ್ ಕರ್ ಬಹುಮಾನಗಳಿಸಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ವತಿಯಿಂದ  ಡಿ.22 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top