ಬೆಳುವಾಯಿಯಲ್ಲಿ ವಿಕಸಿತ ಭಾರತ ಯಾತ್ರೆ ಕಾರ್ಯಕ್ರಮ

Upayuktha
0



ಮಂಗಳೂರು : ಕೇಂದ್ರ ಸರ್ಕಾರದ ಯೋಜನೆಗಳನ್ನು ಕಡೆಯ ಮೈಲಿಯವರೆಗೂ ತಲುಪಿಸುವ ಉದ್ದೇಶ ಹೊಂದಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಬೆಳುವಾಯಿಗೆ ಆಗಮಿಸಿತು.




ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವೀಂದ್ರ ಪೂಜಾರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ, ಡಾ.  ಅಶೋಕ್ ರಾಜ್, ಕೆನರಾ ಲೀಡ್ ಬ್ಯಾಂಕ್ ಮ್ಯಾನೇಜರ್ ಶ್ರೀಮತಿ ಕವಿತಾ ಶೆಟ್ಟಿ,  ಪಂಚಾಯತ್,ಸದಸ್ಯರು ಜನ ಪ್ರತಿನಿಧಿಗಳು ಮತ್ತಿತರರು ಭಾಗವಹಿಸಿದ್ದರು.





ಕಾರ್ಯಕ್ರಮದಲ್ಲಿ ಸಾಧಕರನ್ನು  ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಬೆಳುವಾಯಿ ಕೆನರಾ ಬ್ಯಾಂಕಿನ ಅಧಿಕಾರಿ  ಲೋಕನಾಥ್ ಕಾರ್ಯಕ್ರಮ ಸಂಯೋಜಿಸಿ ಬ್ಯಾಂಕಿನ ಮೂಲಕ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top