ಉಡುಪಿ : ರಾಮಜನ್ಮಭೂಮಿ ಆಂದೋಲನದಲ್ಲಿ ದಿವ್ಯ ನೇತೃತ್ವ ವಹಿಸಿ, ಮಹತ್ತರ ಭೂಮಿಕೆ ನಿರ್ವಹಿಸಿದ ಈ ದೇಶದ ತ್ರಿಮತಸ್ಥರೂ ಒಳಗೊಂಡಂತೆ ಅನೇಕ ಸಾಧು ಮಹಾಂತರನ್ನು ರಾಮಮಂದಿರ ಲೋಕಾರ್ಪಣೆಯ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಅಲ್ಲಲ್ಲಿ ಬ್ಯಾನರ್ ಅಳವಡಿಸಿ ಸ್ಮರಸಲಾಗುತ್ತಿದೆ. ಬಹಳ ಹೆಮ್ಮೆಯ ಸಂಗತಿಯೆಂದರೆ ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಶ್ರೀಪಾದರೂ ಕೂಡ ಬ್ಯಾನರ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


