ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನಾಂಗವಾಗಿ ಉಡುಪಿಯ ಶ್ರೀ ಪೇಜಾವರ ಮಠ ಮತ್ತು ಶ್ರೀರಾಮಜನ್ಮಭೂಮಿ ಆಂದೋಲನದಲ್ಲಿ ಮಹತ್ವದ ಹಾಗೂ ಅವಿಸ್ಮರಣೀಯ ಭೂಮಿಕೆ ನಿರ್ವಹಿಸಿದ ಪದ್ಮವಿಭೂಷಣ ಕೀರ್ತಿಶೇಷ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪಾದುಕಾ ಮಂಟಪಕ್ಕೆ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಅಭಿವಂದನ ಸಮಿತಿಯ ವತಿಯಿಂದ ವಿಶೇಷ ಪುಷ್ಪಾಲಂಕಾರ ಮತ್ತು ವಿದ್ಯುದ್ದೀಪಾಲಂಕಾರ ಮಾಡಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


