ಎಸ್.ಆರ್‌ ಪಾಟೀಲ ಆಸ್ಪತ್ರೆ: ಫೆಬ್ರವರಿ 15ರ ವರೆಗೆ ಉಚಿತ ಸೇವೆ ವಿಸ್ತರಣೆ

Upayuktha
0


ಬೀಳಗಿ: ತಾಲೂಕಿನ ಬಾಡಗಂಡಿಯ ಎಸ್ ಆರ್ ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅವಳಿ ಜಿಲ್ಲೆಯ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಫೆಬ್ರವರಿ 15ರ ವರೆಗೆ ಉಚಿತ ಆರೋಗ್ಯ ಸೇವೆ ಮುಂದುವರಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ (ಬಾಡಗಂಡಿ) ಹೇಳಿದರು.


ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಶ್ರೀಮತಿ ಶಾಂತಾದೇವಿ ಸ್ಮರಣಾರ್ಥ ಆಯುವೇರ್ದಿಕ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿಯೂ ಜನವರಿ 29ರಿಂದ ಫೆಬ್ರುವರಿ 15 ರವರೆಗೆ ಉಚಿತ ಆರೋಗ್ಯ ಸೇವೆ ನೀಡಲಾಗುವುದು. ಸಮಯ ಮುಂಜಾನೆ 9.30 ರಿಂದ ಸಾಯಂಕಾಲ 5 ಗಂಟೆಯವರೆಗೆ ಇದರವರೆಗೆ ನಡೆಯಲಿದ್ದು ಇದರ ಸದುಪಯೋಗವನ್ನು ಅವಳಿ ಜಿಲ್ಲೆಯ ಜನರು ಪಡೆದುಕೊಳ್ಳುವಂತೆ ಅವರು ವಿನಂತಿಸಿದರು. ಈ ಸಂದರ್ಭದಲ್ಲಿ ಎಂ ಎನ್ ಪಾಟೀಲ್ ಇತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top