ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಜನವರಿ 28, ಭಾನುವಾರ ಸಂಜೆ 5-30ಕ್ಕೆ ಮಲ್ಲೇಶ್ವರದ ಈಜುಕೊಳದ ಬಡಾವಣೆಯ ಸುಧೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೈಸೂರು ರಾಮಚಂದ್ರಾಚಾರ್ ಮತ್ತು ಸಂಗಡಿಗರಿಂದ ದಾಸರ ಪದಗಳ ಗಾಯನ ಕಾರ್ಯಕ್ರಮ ಏರ್ಪಡಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


