ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭರತನಾಟ್ಯ ಪ್ರದರ್ಶನ

Upayuktha
0



ಬೆಂಗಳೂರು: ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜನವರಿ 4, ಗುರುವಾರದ ಪ್ರಯುಕ್ತ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.




 ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಅಷ್ಟಾವಧಾನ ತೊಟ್ಟಿಲು ಪೂಜೆ, ಮಹಾಮಂಗಳಾರತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ನಿವೇದಿತ ಶರ್ಮಾ ನಾಡಿಗ್ ಅವರ ನಿರ್ದೇಶನದಲ್ಲಿ ನಿವೇದಿತಾ ಸ್ಕೂಲ್ ಆಫ್ ಡ್ಯಾನ್ಸ್ ನ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ನಡೆಯಿತು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top