ಉಜಿರೆ: ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


