ಕೂಡ್ಲಿಗಿ: ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘ ಬೀದರ್ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷದ್ ಬೆಂಗಳೂರು ವತಿಯಿಂದ ಪ್ರತಿವರ್ಷ ನೀಡಲಾಗುತ್ತಿರುವ ಸಾವಿತ್ರಿ ಬಾಯಿ ಫುಲೆ ಶಿಕ್ಷಣ ಸೇವಾರ್ತನ ಪ್ರಶಸ್ತಿಯನ್ನು ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ದೀಪಶ್ರೀ ಎಸ್ ಕೂಡ್ಲಿಗಿ ಅವರಿಗೆ ಇಂದು (ಜ.7) ಪ್ರದಾನ ಮಾಡಲಾಯಿತು.
ಬೀದರ್‌ನಲ್ಲಿ ಇಂದು ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ