ಸಾವಿತ್ರಿ ಬಾಯಿ ಪುಲೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ದೀಪಶ್ರೀ ಶಿವಣ್ಣ ಎಸ್ ಆಯ್ಕೆ

Chandrashekhara Kulamarva
0


ಬೀದರ್: ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ತು ಬೆಂಗಳೂರುರವರ ಸಂಯುಕ್ತ ಆಶ್ರಯದಲ್ಲಿ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್, ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ ಹಾಗೂ ಶೇಖ್ ಫಾತಿಮಾ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಸಾವಿತ್ರಿ ಬಾಯಿ ಪುಲೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ, ಶೇಖ್ ಫಾತಿಮಾ ಶಿಕ್ಷಣ ಸೇವಾ ರತ್ನ ಪ್ರಶಸ್ತಿ, ಹಾಗೂ ಮಾತೃಶ್ರೀ ರಮಾಬಾಯಿ ಅಂಬೇಡ್ಕರ್ ಅವರ ಆದರ್ಶ ದಂಪತಿ ಪ್ರಶಸ್ತಿ ಪುರಸ್ಕಾರವನ್ನು ಜ.07 ಭಾನುವಾರದಂದು ಸಂಜೆ 3 ಗಂಟೆಗೆ ಸರ್ಕಾರಿ ನೌಕರರ ಸಮುದಾಯ ಭವನ ಪ್ರತಾಪ ನಗರ ನೌಬಾದ ಬೀದರ್‍ನಲ್ಲಿ ಪ್ರಶಸ್ತಿ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದ್ದು, ಸಾವಿತ್ರಿ ಬಾಯಿ ಪುಲೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ದೀಪಶ್ರೀ ಶಿವಣ್ಣ ಎಸ್ ರವರು ಆಯ್ಕೆಯಾಗಿದ್ದಾರೆ. 




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

 


إرسال تعليق

0 تعليقات
إرسال تعليق (0)
To Top