ಕಡಬ: ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಅವರು ಕಡಬಕಕ್ಕೆ ಭೇಟಿ ನೀಡಿ, ಕಡಬ ಗೃಹ ರಕ್ಷಕ ದಳದ ನೂತನ ಕಛೇರಿಯ ಕಾಮಗಾರಿಯನ್ನು ವೀಕ್ಷಿಸಿದರು ಮತ್ತು ಆದಷ್ಟು ಬೇಗ ಕಾಮಗಾರಿಯನ್ನು ಮುಗಿಸಲು ಆದೇಶಿಸಿದರು. ಈ ಸಂದರ್ಭದಲ್ಲಿ ಕಡಬ ಘಟಕದ ಘಟಕಾಧಿಕಾರಿ ತೀರ್ಥೇಶ್, ಗುತ್ತಿಗೆದಾರ ಝಿಯಾರ್ ಶೇಖು, ಗೃಹರಕ್ಷಕರಾದ ಉದಯ ಶಂಕರ್ ಭಟ್, ಗೃಹರಕ್ಷಕಿಯುರಾದ ಕುಸುಮಾ ಭಟ್, ಮೀನಾಕ್ಷಿ, ರೂಪ, ವಾಣಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


