ಡಾ. ಎ.ಶ್ರೀನಿವಾಸ್ ರಾವ್ ದಂಪತಿಯಿಂದ ನಾರಿ ಶಕ್ತಿ ಸಮ್ಮಾನ್ ಕಾರ್ಯಕ್ರಮ ಉದ್ಘಾಟನೆ

Upayuktha
0



ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯದ ಮಾನ್ಯ ಸಹ ಕುಲಾಧಿಪತಿ ಡಾ.ಎ.ಶ್ರೀನಿವಾಸ್ ರಾವ್ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯೆ ಪ್ರೊ.ಇಆರ್ ಮಿತ್ರಾ ಎಸ್. ರಾವ್ ಅವರು ಭಾನುವಾರ ರಾಜಾಂಗಣದ ಶ್ರೀಕೃಷ್ಣಮಠದ ಶ್ರೀ ಪುತ್ತಿಗೆಮಠ ಪರ್ಯಾಯ ಮಹೋತ್ಸವದ ದರ್ಬಾರ್ ವೇದಿಕೆಯಲ್ಲಿ ಆಯೋಜಿಸಿದ್ದ ನಾರಿ ಶಕ್ತಿ ಸಮ್ಮಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ  ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪರಮಪೂಜ್ಯ ಶ್ರೀ  ಸುಶ್ರೀಂದ್ರ ತೀರ್ಥ ಸ್ವಾಮೀಜಿ, ಮತ್ತು ಇತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
To Top