ಫೆ.11: ಪುರಭವನದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಪಾದಂಗಳವರ ಆಶೀರ್ವಚನ

Upayuktha
0



ಪುರಭವನ: ಇದೇ ಬರುವ ಫೆಬ್ರುವರಿ ತಿಂಗಳ 11 ರಂದು ಪುರಭವನದಲ್ಲಿ ಜರಗಲಿರುವ ಯಕ್ಷಗುರು ' ಪ್ರಸಂಗಕರ್ತ ವರ್ಕಾಡಿ ರವಿ ಅಲೆವೂರಾಯರ ಅರುವತ್ತರ ಸಂಭ್ರಮದಲ್ಲಿ ಆಶೀರ್ವಚನ ನೀಡಲು ಆಗಮಿಸುತ್ತಿರುವ ಶ್ರೀಮದಡೆನೀರು ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಪಾದಂಗಳವರನ್ನು ಭಕ್ತಿಪೂರ್ವಕವಾಗಿ ಆಹ್ವಾನಿಸಲಾಯಿತು. ಜೊತೆಗೆ ಬೆನಕ ಯಕ್ಷಕಲಾವೇದಿಕೆಯ ಸಂಚಾಲಕ ಶ್ರೀಕೃಷ್ಣ ಭಟ್ ದೇವಕಾನ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top