ಉಡುಪಿ : ಅಯೋಧ್ಯೆ ಶ್ರೀ ರಾಮ ಪ್ರತಿಷ್ಟಾ ಕಾಯ೯ದ ನಿಮಿತ್ತ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಭಾರತೀಯ ಜನ್ ಔಷಧಿ ಕೇಂದ್ರದ ವತಿಯಿಂದ ಜ.22 ರಂದು ಉಚಿತ ವೈದ್ಯಕೀಯ ಶಿಬಿರ ಜನ ಔಷಧಿ ಕೇಂದ್ರದ ವಠಾರದಲ್ಲಿ ನಡೆಯಿತು.
ಕಾಯ೯ಕ್ರಮದಲ್ಲಿ ಲೋoಬಾಡ್೯ ಮೆಮೋರಿಯಲ್ ಆಸ್ಪತ್ರೆ (ಮಿಷನ್) ಇದರ ವೈದ್ಯಾಧಿಕಾರಿ ಡಾ|| ಗಣಿeಶ್ ಕಾಮತ್, ಮತ್ತು ಇತರ ವೈದ್ಯರು ಭಾಗವಹಿಸಿದ್ದರು.
ಮಾಹೆ ಮಣಿಪಾಲದ ಡಾ. ಸವಿತಾ ಬಾಸ್ರಿ, ಡಾ. ಆದಿತ್ಯ ಶೆಟ್ವಿ' ಡಾ. ಶ್ರೀಧರ ಡಿ, ಡಾ. ಅಂಕಿತಾ ಶೆಟ್ಟಿ ಮಾಹಿತಿ ನೀಡಿದರು. ಜಯಂಟ್ಸ್ ಪದಾಧಿಕಾರಿಗಳಾದ ಸುಂದರ ಪೂಜಾರಿ, ವಿವೇಕಾನಂದ ಕಾಮತ್, ಶ್ರೀನಾಥ್, ವೈದ್ಯಕೀಯ ಪ್ರತಿನಿಧಿ ಸಂಘದ ಕಾಯ೯ದಶಿ೯ ಪ್ರಸನ್ನ ಕಾರಂತ, ಮಿಲ್ಟನ್, ಅಣ್ಣಯ್ಯ ದಾಸ್, ರೋಹಿ ರತ್ನಾಕರ ಮುಂತಾದವರಿದ್ದರು. ನಂತರ ಸಿಹಿ ತಿಂಡಿ ವಿತರಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


