ಉಜಿರೆ: ದೇಶದ ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಎಚ್.ಡಿ. ದೇವೆಗೌಡ ಹಾಗೂ ಅವರ ಧರ್ಮಪತ್ನಿ ಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿಗಳು ನಿನ್ನೆ (ಶುಕ್ರವಾರ) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
