ಉಡುಪಿ : ತಿರುವನಂತಪುರದ ಅಲ್ಸಾಜ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ 3 ದಿನದ ಅಂತರಾಷ್ಟ್ರೀಯ ಜಯಂಟ್ಸ್ ಸಮ್ಮೇಳನದಲ್ಲಿ ಕಳೆದ 2023ರ ಸಾಲಿನಲ್ಲಿ ನಡೆಸಿದ ಸಮಾಜಮುಖಿ ಕಾರ್ಯಕ್ರಮಗಳಿಗಾಗಿ ಬ್ರಹ್ಮಾವರ ಜಯಂಟ್ಸ್ ನ ಮಾಜಿ ಅಧ್ಯಕ್ಷ ಸುಂದರ್ ಪೂಜಾರಿ ಮೂಡುಕುಕ್ಕುಡೆ ಯವರಿಗೆ ರಾಷ್ಟ್ರಮತ್ತು ರಾಜ್ಯ ಮಟ್ಟದ ವಲ್ಡ್ ಪ್ರೆಸಿಡೆoಟ್ ಎಪ್ರಿಸಿಯೇಶನ್ ಪ್ರಶಸ್ತಿಯನ್ನು ನೀಡಲಾಯಿತು.
ಈ ಕಾಯ೯ಕ್ರಮದಲ್ಲಿ ಜಯಂಟ್ಸ್ ಅಂತರಾಷ್ಟ್ರೀಯ ಅಧ್ಯಕ್ಷೆ ಶೈನಾ, ಉಪಾದ್ಯಕ್ಷ ನೂರುದ್ದೀನ್, ಕೇಂದ್ರ ಸಮಿತಿ ಸದಸ್ಯ ದಿನಕರ್ ಅಮೀನ್, ಮುಂತಾದವರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


