ಜ.11: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭರತನಾಟ್ಯ ಪ್ರದರ್ಶನ

Upayuktha
0



ಬೆಂಗಳೂರು : ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ 11ನೇ ಮುಖ್ಯರಸ್ತೆ,  ಜಯನಗರ 5ನೇ ಬಡಾವಣೆ, ಬೆಂಗಳೂರಿನಲ್ಲಿ  ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜನವರಿ 11, ಗುರುವಾರ ಸಂಜೆ 7-30ಕ್ಕೆ ವಿದುಷಿ  ರೂಪಶ್ರೀ ಕೆ.ಎಸ್. ಅವರ ನಿರ್ದೇಶನದಲ್ಲಿ ಶ್ರೀ ಹೃದ್ಯಾ ಅಕಾಡೆಮಿಯ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ. 




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top