ಜ.13: ಮಲ್ಲೇಶ್ವರಂನ ಶ್ರೀ ರಾಮ ಮಂದಿರದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ

Upayuktha
0



ಬೆಂಗಳೂರು : ಮಲ್ಲೇಶ್ವರಂ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಜನವರಿ 13, ಶನಿವಾರ ಸಂಜೆ 6-15ಕ್ಕೆ ಮಲ್ಲೇಶ್ವರಂ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ (ಅಂಚೆ ಕಚೇರಿ ಹತ್ತಿರ) ಶ್ರೀ ರಾಮ ಮಂದಿರದಲ್ಲಿ ಕು|| ಅದಿತಿ ಬಿ. ಪ್ರಹ್ಲಾದ್ ಇವರಿಂದ "ಕರ್ನಾಟಕ ಶಾಸ್ತ್ರೀಯ ಸಂಗೀತ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಅನಂತ ಪದ್ಮನಾಭ (ಪಿಟೀಲು), ಶ್ರೀ ಜಿ.ಎಸ್.  ನಾಗರಾಜ್ (ಮೃದಂಗ),  ಬಿ.ಜೆ. ಕಿರಣ್ ಕುಮಾರ್ (ಖಂಜಿರ).




 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
To Top