ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ನಗರದ ಕೊಡಿಯಾಲಬೈಲ್ನ ಶಾರದಾ ವಿದ್ಯಾನಿಲಯದ ವತಿಯಿಂದ ಜನವರಿ 17 (ಬುಧವಾರ) ʼಕಾಯಕ ಸಂಕಲ್ಪ ದಿನʼದ ಅಂಗವಾಗಿ ತೆಲಂಗಾಣದ ಭಾಗ್ಯನಗರದ ಸಾಮಾಜಿಕ ಕಾರ್ಯಕರ್ತ ಹಾಗೂ ಮಾಜಿ ಎಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕ ಗೋವಿಂದನ್ ಅವರಿಂದ ʼಯುವ ಶಿಕ್ಷಣ ಮತ್ತು ರಾಷ್ಟ್ರನಿರ್ಮಾಣದಲ್ಲಿ ಶಿಕ್ಷಕರ ಪಾತ್ರʼ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ, ಎಂದು ಕೆ.ಆರ್.ಎಂ.ಎಸ್.ಎಸ್ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ಅಧ್ಯಕ್ಷೆ ಡಾ. ಸುಧಾ ಎನ್.ವೈದ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


