ಜ.25: ಬೆಂಗಳೂರಿನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ "ಹರಿದಾಸ ವಾಣಿ"

Upayuktha
0



ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಬೆಂಗಳೂರಿನಲ್ಲಿ ಪರಮಪೂಜ್ಯ ಶ್ರೀ 1008 ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜನವರಿ 25, ಗುರುವಾರ ಸಂಜೆ 7-00 ಗಂಟೆಗೆ "ಹರಿದಾಸ ವಾಣಿ". ಚಿ|| ಆದಿತ್ಯ ಶ್ರೀನಿಧಿ (ಗಾಯನ), ಅಮಿತ್ ಶರ್ಮಾ (ಕೀ-ಬೋರ್ಡ್), ಸರ್ವೋತ್ತಮ (ತಬಲಾ).



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top