ಮಂಗಳೂರು: ನಮ್ಮ ನಾಡು ಕಂಡ ಶ್ರೇಷ್ಠ ವಿದ್ವಾಂಸರು, ಜಾನಪದ, ಸಾಹಿತ್ಯ, ಯಕ್ಷಗಾನ, ನಾಟಕ ಹೀಗೆ ವಿವಿಧ ಕ್ಷೇತ್ರದ ಅನನ್ಯ ಸಾಧಕರಾದ ಶ್ರೀ ಅಮೃತ ಸೋಮೇಶ್ವರ ಅವರ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರ ಸಂತಾಪ ಸೂಚಿಸಿದ್ದಾರೆ.
ತುಳು, ಕನ್ನಡ ಭಾಷಾ ಕ್ಷೇತ್ರಕ್ಕೆ ತಮ್ಮ ಸಾಹಿತ್ಯದ ಮೂಲಕ ಅದ್ಭುತ ಕೊಡುಗೆ ನೀಡಿರುವ ಸೋಮೇಶ್ವರ ಅವರ ಅಗಲುವಿಕೆಯು ನಮಗೆ ತುಂಬಲಾರದ ನಷ್ಟ ವಾಗಿದೆ. ಈ ದುಃಖವನ್ನು ಸಹಿಸುವ ಶಕ್ತಿ ಯನ್ನು ಅವರ ಕುಟುಂಬದ ವರಿಗೆ ದೇವರು ಕರುಣಿಸಲಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಾರ್ಥಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ