ಮಾ. 23- 24: ಜಿಲ್ಲಾ ಸಾಹಿತ್ಯ ಸಮ್ಮೇಳನ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 26ನೇ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ್ 23 ಮತ್ತು 24. ಶನಿವಾರ ಮತ್ತು ಆದಿತ್ಯವಾರ ಕುದ್ಮುಲ್ ರಂಗರಾವ್ ಪುರಭವನ ಮಂಗಳೂರು ಇಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top