ಉಡುಪಿ: ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ "ನೂತನ ಸದಸ್ಯರಿಗಾಗಿ ಸಂಚಲನ" ಪ್ರೇರಣಾ ತರಬೇತಿ ಕಾರ್ಯಾಗಾರ ಜ. 14ರಂದು ಹಿಂದಿ ಭವನದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ರಾಷ್ಟ್ರೀಯ ತರಬೇತುದಾರ ಬಾಸುಮ ಕೊಡಗು ತರಬೇತಿ ನೀಡಿದರು. ಮುಖ್ಯ ಅತಿಥಿಯಾಗಿ ಪೂರ್ವಾಧ್ಯಕ್ಷ ರಫೀಕ್ ಖಾನ್ ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷೆ ಡಾ. ಹರಿಣಾಕ್ಷಿ ಕರ್ಕೇರ ವಹಿಸಿದ್ದರು. ಕಾರ್ಯದರ್ಶಿ ಸಂಧ್ಯಾ ಕುಂದರ್ ವಂದಿಸಿದರು. ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷರುಗಳು, ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ