ಮುಖೇಶ್ ಅಂಬಾನಿ, ತೆಂಡುಲ್ಕರ್‌ಗೆ ಪೇಜಾವರ ಶ್ರೀ ಆಶೀರ್ವಾದ

Upayuktha
0

ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮನ ಪ್ರತಿಷ್ಠಾಪನಾ ವಿಧಿ ವಿಧಾನಗಳನ್ನು ಪ್ರಧಾನಿ ಮೋದಿಯವರೊಂದಿಗಿದ್ದು ನಡೆಸಿಕೊಟ್ಟ ಮಂದಿರ ಟ್ರಸ್ಟಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅಲ್ಲಿ ಹಾಜರಿದ್ದ ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಕ್ರಿಕೆಟ್ ದಂತಕತೆ ಸಚಿನ್ ತೆಂಡುಲ್ಕರ್ ಅವರನ್ನು ಹರಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top