ಸಿಎಂ ಪದಕಕ್ಕೆ ಯುನಿವರ್ಸಲ್ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಆಯ್ಕೆ

Upayuktha
0


ಬೆಂಗಳೂರು: 2 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ಬೆಂಗಳೂರು ಇಲ್ಲಿನ ಎನ್‌ಸಿಸಿ ಕೆಡೆಟ್‌ಗಳಾದ ಜುವೊ ಫಜಲ್ ಎಸ್ ನದಾಫ್ (II ಬಿಕಾಂ) ಮತ್ತು ಜುವೊ ಸುಜಲ್ ಶಂಖಲಾ (III ಬಿಎ) ಮುಖ್ಯಮಂತ್ರಿಗಳ ಶ್ಲಾಘನಾ ಪದಕಕ್ಕೆ ಆಯ್ಕೆಯಾಗಿದ್ದಾರೆ.


ಎನ್‌ಸಿಸಿಯಲ್ಲಿ ಅಸಾಧಾರಣ ಸೇವೆಗಾಗಿ ಅತ್ಯಂತ ಅರ್ಹ ಕೆಡೆಟ್‌ಗಳಿಗೆ ಮುಖ್ಯಮಂತ್ರಿಗಳ ಶ್ಲಾಘನಾ ಪದಕವನ್ನು ನೀಡಲಾಗುತ್ತದೆ.


ಕಾಲೇಜಿನ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಆಡಳಿತಾಧಿಕಾರಿ ಸಂತೋಷ್ ಶೆಟ್ಟಿ, ಪ್ರಾಂಶುಪಾಲ ನವೀನ್ ಪ್ರಸಾದ್, ಸಹಾಯಕ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಓಂಕಾರ್ ಅವರು ಇಬ್ಬರೂ ಸಾಧಕರನ್ನು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top