ನಿಟ್ಟೆ: ಕಾರ್ಕಳ ತಾಲೂಕಿನ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕುಲದೀಪ್ ಕುಮಾರ್ ಮತ್ತು ನಂದಿನಿ ಜ.23 ರಿಂದ 25 ರವರೆಗೆ ಚೆನ್ನೈನಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಯೂತ್ ನ್ಯಾಶನಲ್ ಗೇಮ್ಸ್ ಗೆ ಆಯ್ಕೆಯಾಗಿರುತ್ತಾರೆ.
ಕೊಯ್ಮತ್ತೂರಿನಲ್ಲಿ ನಡೆದ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ನೀಡಿದ ಉತ್ತಮ ಪ್ರದರ್ಶನದ ಆಧಾರದ ಮೇಲೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾವು ಈ ವಿದ್ಯಾರ್ಥಿಗಳ ಆಯ್ಕೆ ಮಾಡಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ