ಬೆಂಗಳೂರು : ಪದ್ಮಿನಿ ಪ್ರಿಯ ನೃತ್ಯ ಕಲಾ ಅಕಾಡೆಮಿಯಿಂದ 'ನೃತ್ಯ ವೈಭವ'

Upayuktha
0



ಬೆಂಗಳೂರು : ಪದ್ಮಿನಿ ಪ್ರಿಯ ನೃತ್ಯ ಕಲಾ ಅಕಾಡೆಮಿಯು 12ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ  ಜನವರಿ 23ರಂದು ನಗರದ ಜೆ.ಸಿ. ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ "ನೃತ್ಯ ವೈಭವ" ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಕೆ ಎ ದಯಾನಂದ್. ಸಿದ್ದಲಿಂಗಪ್ಪ ಪೂಜಾರಿ ಮತ್ತು ವೀಣಾ ಗಂಗಾಧರ್ ಅವರಿಗೆ  ಅಭಿನಂದಿಸಲಾಯಿತು. ಉದ್ಘಾಟನೆ ಮಾಡಿ ಮಾತನಾಡಿದ ದಯಾನಂದರವರು ಕಲಾವಿದ ಉಳಿದರೆ ಕಲೆ ಉಳಿಯುತ್ತದೆ ಕಲೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.




Post a Comment

0 Comments
Post a Comment (0)
To Top