ಗೋವಾ: ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ

Upayuktha
0


ಪಣಜಿ: ಧಾರವಾಡದ ಕರ್ನಾಟಕ ರಾಜ್ಯ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಜ್ಯೋತಿಬಾ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಗೋವಾ ಜುವಾರಿನಗರದ ಶ್ರೀ ಯಲ್ಲಾಲಿಂಗೇಶ್ವರ ಶಾರದಾ ಮಂದಿರ ಪ್ರೌಢಶಾಲೆಯ ಶಿಕ್ಷಕರಾದ ವೀರಪ್ಪ ತಿ ಆರಿಬೆಂಚಿ ಮತ್ತು ದಾವಲಸಾಬ ಕೆ ನದಾಫ ಇವರಿಬ್ಬರೂ ರಾಷ್ಟ್ರ ಮಟ್ಟದ ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಈ ಸಂದರ್ಭದಲ್ಲಿ ಸಂಘದ ರಾಜ್ಯ ಅಧ್ಯಕ್ಷರಾ ಡಾ.ಡಿ ವಿಶ್ವನಾಥ್ ಪ್ರಧಾನ ಕಾರ್ಯದರ್ಶಿ ಎನ್ ಎಲ್ ರಾಥೋಡ, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ್ ಗೋಂದಕರ್, ಉತ್ತರ ಗೋವಾ ಜಿಲ್ಲಾ ಕಸಾಪ ಅಧ್ಯಕ್ಷ ಮಡಿವಾಳಯ್ಯ ಗಣಾಚಾರಿ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top