ರೇಡಿಯೊ ಮಣಿಪಾಲದಲ್ಲಿ 'ಚಿಣ್ಣರ ದನಿ' ಇಂದು ಸಂಜೆ ಪ್ರಸಾರ

Upayuktha
0


ಮಣಿಪಾಲ: ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್‌ನಲ್ಲಿ 'ಚಿಣ್ಣರ ದನಿ ಕಾರ್ಯಕ್ರಮ ಜನವರಿ ತಿಂಗಳ ದಿನಾಂಕ 10 ರಂದು ಬುಧವಾರ 5.30ರ ಸಮಯಕ್ಕೆ ಪ್ರಸಾರವಾಗಲಿದೆ. ಜನವರಿ 11 ರಂದು ಗುರುವಾರ ಮಧ್ಯಾಹ್ನ 1.30ಕ್ಕೆ ಇದರ ಮರು ಪ್ರಸಾರವಿರುವುದು.


ಇಂದು ಪ್ರಸಾರವಾಗುವ ಕಾರ್ಯಕ್ರಮದ 27ನೇ ಸಂಚಿಕೆಯಲ್ಲಿ ಬಾಲ ಪ್ರತಿಭೆ ಮನಸ್ವಿನಿ ಕುಲಾಲ್ ಕಾರ್ಕಳ ಪದವು ಭಾಗವಹಿಸಲಿದ್ದಾರೆ. 

ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ  ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top