ಪುತ್ತೂರು: ನಮ್ಮ ಹೆಮ್ಮೆಯ ಪ್ರಜಾಪ್ರಭುತ್ವ ಆಡಳಿತ ಭಾರತದ 76ನೇ ಗಣರಾಜ್ಯೋತ್ಸವ ಆಚರಣೆಯ ಶುಭ ಸಂದರ್ಭದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಅವರು ಧ್ವಜಾರೋಹಣ ನಡೆಸಿಕೊಟ್ಟರು.
ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜರು ಉಪಸ್ಥಿತರಿದ್ದರು. ರಕ್ಷಕರಾದ ಉಲ್ಲಾಸ ಪೈ ಹಾಗೂ ಉಪನ್ಯಾಸಕರೆಲ್ಲ ಉಪಸ್ಥಿತರಿದ್ದರು.. ವಿದ್ಯಾರ್ಥಿನಿ ಶ್ರೀಮಾ ಪ್ರಾರ್ಥಿಸಿದಳು. ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


