ಗೋವಿಂದದಾಸ ಕಾಲೇಜಿನಲ್ಲಿ ಸಾವಿತ್ರಿಬಾಯಿ ಪುಲೆಯವರ ಜನ್ಮ ದಿನ ಆಚರಣೆ

Upayuktha
0



ಸುರತ್ಕಲ್: ಶಿಕ್ಷಣ ಮತ್ತು ಸಮಾಜ ಸುಧಾರಣೆಗೆ ಶ್ರಮಿಸಿದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಪುಲೆಯವರ ಜನ್ಮದಿನಾಚರಣೆಯನ್ನು ಗೋವಿಂದದಾಸ ಕಾಲೇಜಿನ ಗ್ರಂಥಾಲಯದಲ್ಲಿ  ಆಚರಿಸಲಾಯಿತು. 




ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ.ಕೃಷ್ಣಮೂರ್ತಿ, ಮಾನವಿಕಾ ವಿಭಾಗದ ಮುಖ್ಯಸ್ಥ ಪ್ರೊ. ಹರೀಶ್ ಆಚಾರ್ಯ, ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ನೀಲಪ್ಪ.ವಿ, ಗಣಿತ ವಿಭಾಗದ ಮುಖ್ಯಸ್ಥ ಪ್ರೊ. ವಾಮನ ಕಾಮತ್, ಎಂ.ಎಸ್ಸಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕಾರ್ತಿಕ್ ಜಿ.ಎಸ್, ಮಂಗಳೂರು ವಿಶ್ವವಿದ್ಯಾನಿಲಯದ ನಾರಾಯಣಗುರು ಅದ್ಯಯನ ಪೀಠದ ಸಂಯೋಜಕ ಡಾ. ಗಣೇಶ ಅಮೀನ್ ಸಂಕಮಾರ್, ಗ್ರಂಥಪಾಲಕಿ ಡಾ. ಸುಜಾತಾ.ಬಿ. ಮತ್ತಿತರರು ಉಪಸ್ಥಿತರಿದ್ದರು. 






Post a Comment

0 Comments
Post a Comment (0)
To Top