ಮಣಿಪಾಲ್: ರೇಡಿಯೋ ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶೇಷ ಮಾಹಿತಿ ಪ್ರಸಾರ

Upayuktha
0



ಮಣಿಪಾಲ: ರೇಡಿಯೋ ಮಣಿಪಾಲ್ ಎಂ.ಐ.ಸಿ ಕ್ಯಾಂಪಸ್‌ನಲ್ಲಿರುವ ಸಮುದಾಯ ಬಾನುಲಿ ಕೇಂದ್ರದಲ್ಲಿ ಜನವರಿ 24 ರಾಷ್ಟ್ರೀಯ  ಹೆಣ್ಣುಮಕ್ಕಳ ದಿನಾಚರಣೆಯ ಅಂಗವಾಗಿ ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಿದ್ದು, ಮಣಿಪಾಲ ಮಾಹೆಯ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ನ ಪಬ್ಲಿಕ್ ಹೆಲ್ತ್ ವಿಭಾಗದಲ್ಲಿ ಹಿರಿಯ ಪ್ರಾಧ್ಯಾಪಕರಾಗಿರುವ ಡಾ. ಆರತಿ ರಾವ್ ಅವರು ವಿಶೇಷ ಮಾಹಿತಿಯನ್ನು ನೀಡಿದ್ದಾರೆ. ಗುರುವಾರ ಮಧ್ಯಾಹ್ನ 12.15ಕ್ಕೆ ಮರುಪ್ರಸಾರವಾಗಲಿದೆ. 



ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815  ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top