ಸುರತ್ಕಲ್: ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಸುರತ್ಕಲ್‍ನ ಗೋವಿಂದ ದಾಸ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿ ದ್ವಿತೀಯ ಬಿ.ಕಾಂ. ನ ಹಿತ ಉಮೇಶ್ ಹಾಗೂ ಎನ್.ಸಿ.ಸಿ. ಕೆಡೆಟ್ ಅಂತಿಮ ಬಿ.ಕಾಂ.ನ ವಿವೇಕ್ ಎನ್. ಶೆಟ್ಟಿ ಆಯ್ಕೆಯಾಗಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ