ಸಿ.ಎ ಗ್ರೂಪ್ 2 ಪರೀಕ್ಷೆ ತೇರ್ಗಡೆಯಾದ ಅಂಬಿಕಾ ಮಹಾವಿದ್ಯಾಲಯದ ತೇಜಸ್ವಿನಿ

Upayuktha
0




ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ತೇಜಸ್ವಿನಿ ಅವರು ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ನವೆಂಬರ್ 2023ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ – 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ.




ತೇಜಸ್ವಿನಿ ಅವರು ಬಂಟ್ವಾಳದ ನಾರಾಯಣ ಮೂಲ್ಯ ಹಾಗೂ ಹೇಮಾವತಿ ದಂಪತಿ ಪುತ್ರಿ, ಕಳೆದ ಕೆಲವು ವರ್ಷಗಳಿಂದ ಅಂಬಿಕಾ ಪದವಿಪೂರ್ವ ಹಾಗೂ ಪದವಿ ಮಹಾವಿದ್ಯಾಲಯಗಳಲ್ಲಿ ಸಿಎ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ಸಿ.ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಮಾರ್ಗದರ್ಶನ ದೊರೆಯುತ್ತಿದೆ. 




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top