ನಿತ್ಯಾಧಾರ್ ಆಂಗ್ಲ ಮಾಧ್ಯಮ ಶಾಲೆಗೆ 13 ರಾಜ್ಯಪುರಸ್ಕಾರ

Upayuktha
0

ರಾಜ್ಯ ಮಟ್ಟದ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್‌ ವಿಭಾಗದಲ್ಲಿ

ಮಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ 2022-23 ನೇ ಸಾಲಿನ ಚತುರ್ಥ ಚರಣ ಕಬ್ಸ್, ಹೀರಕ್  ಪಂಖ್ ಬುಲ್ ಬುಲ್ಸ್, ರಾಜ್ಯ ಪುರಸ್ಕಾರ ಸ್ಕೌಟ್ಸ್ ಗೈಡ್ಸ್ ಮತ್ತು  ರೋವರ್ಸ್ - ರೇಂಜರ್ಸ್  ಪ್ರಶಸ್ತಿ ಸಮಾರಂಭವು ಶುಕ್ರವಾರ ಗಾಜಿನ ಮನೆ, ರಾಜಭವನ ಬೆಂಗಳೂರು ಇಲ್ಲಿ ಜರುಗಿತು.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳಲ್ಲಿ, ಬಬ್ಬುಕಟ್ಟೆಯ ನಿತ್ಯಾಧಾರ್ ಆಂಗ್ಲ ಮಾಧ್ಯಮ ಶಾಲೆಯು ರಾಜ್ಯ ಮಟ್ಟದ ಗೌರವ ಸಮಾರಂಭದಲ್ಲಿ ಭಾಗವಹಿಸಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಸಮಾರಂಭದಲ್ಲಿ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್‌ ವಿಭಾಗದಲ್ಲಿ ಒಟ್ಟು 13  ರಾಜ್ಯಪುರಸ್ಕಾರ ಪಡೆದಿರುತ್ತಾರೆ.


ನಿತ್ಯಧಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ :

ಬುಲ್ ಬುಲ್ಸ್ -2

ಸ್ಕೌಟ್ಸ್ -3

ಗೈಡ್ಸ್ -8


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :+9181508 26745



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top