ಇಂದು ಸಂಜೆ ಪುತ್ತಿಗೆ ಸ್ವಾಮೀಜಿಗಳ ಪರ್ಯಾಯ ಮಹೋತ್ಸವದಲ್ಲಿ ನೃತ್ಯನಿಕೇತನ ಕೊಡವೂರಿನ ಕಲಾವಿದರ ನೃತ್ಯ ಕಾರ್ಯಕ್ರಮ

Upayuktha
0

 


ಉಡುಪಿ: ಪುತ್ತಿಗೆ ಸ್ವಾಮೀಜಿಗಳ ಪರ್ಯಾಯದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಥಬೀದಿಯ ಆನಂದತೀರ್ಥಮಂಟಪದ ವೇದಿಕೆಯಲ್ಲಿ ಇಂದು ನಮ್ಮ ನೃತ್ಯನಿಕೇತನ ಕೊಡವೂರಿನ ಕಲಾವಿದರ ನೃತ್ಯ ಕಾರ್ಯಕ್ರಮ ಸಂಜೆ 6-30 ರಿಂದ 8 ಗಂಟೆಯವರೆಗೆ ನಡೆಯಲಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top