ಅಯೋಧ್ಯೆ: ಸೋಮವಾರ ವಿಶೇಷ-ಮಂಡಲೋತ್ಸವದಲ್ಲಿ ಯೋಗಿ ಭಾಗಿ

Upayuktha
0


ಅಯೋಧ್ಯೆ: ಅಯೋಧ್ಯೆ ರಾಮಮಂದಿರದಲ್ಲಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದರು . 


ಶ್ರೀ ಪೇಜಾವರ ಶ್ರೀಗಳು ಮಂಡಲೋತ್ಸವದ ಪ್ರಯುಕ್ತ ನಿತ್ಯ ನಡೆಯುತ್ತಿರುವ ಧಾರ್ಮಿಕ ವಿಧಿವಿಧಾನಗಳನ್ನು ವಿವರಿಸಿ ನಿನ್ನೆ ನಡೆದ ಹೋಮ ಹವನ ಕಲಶಾರಾಧನೆ ಕಲಶಾಭಿಷೇಕದ ರಜತ ಕುಂಭ ಪ್ರಸಾದ ನೀಡಿ ಶುಭ ಹಾರೈಸಿದರು . ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ವಿಹಿಂಪ ಮುಖಂಡ ಗೋಪಾಲ್ ಜಿ , ಶ್ರೀರಾಮನ ಅರ್ಚಕರು ಉಪಸ್ಥಿತರಿದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .

Post a Comment

0 Comments
Post a Comment (0)
To Top