ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿನುತಾ.ಆರ್.ನಾಯ್ಕ್ ಆಯ್ಕೆ

Upayuktha
0

 



ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕಿ ವಿನುತಾ. ಆರ್. ನಾಯ್ಕ್  ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ  ಆಯ್ಕೆಯಾಗಿದ್ದು ಬೆಂಗಳೂರಿನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ. 




ಇವರು ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯಾಗಿದ್ದು , ಶೈಕ್ಷಣಿಕವಾಗಿ ಮಾತ್ರವಲ್ಲದೆ ಯಕ್ಷಗಾನ , ನೃತ್ಯ, ನಾಟಕ , ಏಕಪಾತ್ರಾಭಿನಾಯ ಇತ್ಯಾದಿಗಳಲ್ಲಿ ತೊಡಗಿಸಿಕೊಂಡ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾಳೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top