ಮಂಗಳೂರಿನಲ್ಲಿ ನಡೆದ ತಂತ್ರಜ್ಞಾನ, ಸಾಂಸ್ಕೃತಿಕ ಮೇಳ ಮೇಧಾ-2K24 ನಲ್ಲಿ ವಿವೇಕಾನಂದ ಕಾಲೇಜ್ ಸಮಗ್ರ ಪ್ರಶಸ್ತಿ

Upayuktha
0



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ವಿದ್ಯಾರ್ಥಿಗಳು ಮಂಗಳೂರಿನ ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ಮೇಳ ಮೇಧಾ-2K24 ಇದರ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.




ಒಟ್ಟು 17 ವಿದ್ಯಾರ್ಥಿಗಳ ಕಾಲೇಜು ತಂಡವು ಭಾಗವಹಿಸಿದ್ದು, ಇದರಲ್ಲಿ 8 ವಿದ್ಯಾರ್ಥಿಗಳು ತಾಂತ್ರಿಕ ವಿಭಾಗದಲ್ಲಿ ಹಾಗೂ 9 ವಿದ್ಯಾರ್ಥಿಗಳು ಸಾಂಸ್ಕೃತಿಕ ವಿಭಾಗದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಪ್ರಶಸ್ತಿಗಳೊಂದಿಗೆ ಮೇಳದ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಾಲೇಜಿನ ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್ ಹಾಗೂ ಉಪನ್ಯಾಸಕರ ಮಾರ್ಗದರ್ಶನದಲ್ಲಿ ವಿಧ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    






إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top