ಉಜರೆ: ಬೆಂಗಳೂರಿನಲ್ಲಿ ಜ.20ರಂದು ನಡೆದ ಐಕಾನ್ಸ್ ಆಫ್ ಇಂಡಿಯನ್ ಬಿಸಿನೆಸ್ ಅವರು ಆಯೋಜಿಸಿದ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ಸ್ 2024ಗೆ ಹೊರನಾಡಿನ ಖ್ಯಾತಿಯ ಯುವ ಉದ್ಯಮಿ 19 ವರ್ಷದ ಸುಜನ್ ಜೈನ ಅವರು ಪ್ರವಾಸೋದ್ಯಮ ಕ್ಷೇತ್ರದಲ್ಲಿ 'ಬೆಸ್ಟ್ ಹೋಂಸ್ಟೇ ಪ್ರೊವೈಡರ್ ಅಂಡ್ ಟೂರ್ ಆಪರೇಟರ್ ಇನ್ ಕರ್ನಾಟಕ' ಎಂಬ ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಸುಜನ್ ಜೈನ್ ಅವರು ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ 2ನೆ ವರ್ಷದ ಪದವಿಯನ್ನು ಮಾಡುತ್ತಿದ್ದಾರೆ. ಕಳೆದ ಜೂನ್ ನಲ್ಲಿ ಬೆಂಗಳೂರಿನಲ್ಲಿ ನಡೆದ ಕೆಟಿಟಿಸಿ ಯವರ ಕರ್ನಾಟಕ ಬಿಸಿನೆಸ್ ಅವಾರ್ಡ್ ಕೂಡ ಪಡೆದುಕೊಂಡಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


