ಧರ್ಮಸ್ಥಳದಲ್ಲಿ ಬಾಹುಬಲಿಮೂರ್ತಿ ಸ್ವಚ್ಛತಾ ಕಾರ್ಯ

Upayuktha
0



ಚಿತ್ರ: ಊರಿನ ಶ್ರಾವಕರು ಬಾಹುಬಲಿಮೂರ್ತಿಯ ಸ್ವಚ್ಛತಾ ಕಾರ್ಯ ನಡೆಸಿದರು.

ಉಜಿರೆ: ಇದೇ ಫೆಬ್ರವರಿ 2 ರಂದು ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಮಂಗಳವಾರ ಊರಿನ ಶ್ರಾವಕರು ಬಾಹುಬಲಿಮೂರ್ತಿಯ ಸ್ವಚ್ಛತಾ ಕಾರ್ಯ ನಡೆಸಿದರು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.


Post a Comment

0 Comments
Post a Comment (0)
To Top