ನಿಟ್ಟೆ: ಮಣಿಪಾಲದಲ್ಲಿ ಫೆ.11 ರಂದು ಭಾನುವಾರ ನಡೆದ ಪ್ರತಿಷ್ಠಿತ ಮಣಿಪಾಲ್ ಮ್ಯಾರಥಾನ್ ನಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಅಥ್ಲೀಟ್ ಗಳು ವಿವಿಧ ವಯೋಮಾನದ ವಿಭಾಗಗಳಲ್ಲಿ ಒಟ್ಟು ರೂ.58,500/- ನಗದು ಬಹುಮಾನದೊಂದಿಗೆ 15 ವೈಯಕ್ತಿಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







