ಅಯೋಧ್ಯೆ ರಾಮಮಂದಿರದಲ್ಲಿ ಇಂದು ರಾಮ ಕಥಾ ಪ್ರವಚನದಿಂದಲೇ ವಿಶ್ವ ಪ್ರಸಿದ್ಧರಾಗಿರುವ ಗುಜರಾತಿನ ಮುರಾರಿ ಬಾಪುಜಿ ಹಾಗೂ ರಾಮಮಂದಿರ ನಿರ್ಮಾಣಕ್ಕೆ ಅತ್ಯಧಿಕ ದೇಣಿಗೆ ನೀಡಿರುವ ಅವರು ರಾಮಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಈ ಸಂದರ್ಭ ಶ್ರೀ ಪೇಜಾವರ ಶ್ರೀಗಳನ್ನೂ ಭೇಟಿ ಮಾಡಿ ಉಭಯಕುಶಲೋಪರಿ ನಡೆಸಿದರು. ಶ್ರೀಗಳು ಬಾಪುಜಿಯವರಿಗೆ ರಾಮನ ಪ್ರಸಾದ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ